alex Certify ಯುವಕರೇ ಎಚ್ಚರ : ಸೋಶಿಯಲ್ ಮೀಡಿಯಾದಲ್ಲಿ ಲಾಂಗು ಮಚ್ಚು ಹಿಡಿದು ರೀಲ್ಸ್ , ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕರೇ ಎಚ್ಚರ : ಸೋಶಿಯಲ್ ಮೀಡಿಯಾದಲ್ಲಿ ಲಾಂಗು ಮಚ್ಚು ಹಿಡಿದು ರೀಲ್ಸ್ , ಇಬ್ಬರು ಅರೆಸ್ಟ್

ಕೋಲಾರ : ಸಾಮಾಜಿಕ ಜಾಲತಾಣಗಳಲ್ಲಿ ಲಾಂಗ್ ಮಚ್ಚು ಹಿಡಿದು ರೀಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಧಿತರನ್ನು ನರಸಾಪುರದ ವೇಣು ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ.ಇಬ್ಬರು ಯುವಕರು ಲಾಂಗ್ ಮತ್ತು ಮಚ್ಚು ಹಿಡಿದು ಸಿಕ್ಕಾಪಟ್ಟೆ ರೀಲ್ಸ್ ಮಾಡುತ್ತಿದ್ದರು. ವಿಡಿಯೋಗಳನ್ನು ಮಾಡಿ ಹರಿಬಿಡುತ್ತಿದ್ದರು. ವಿಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...