alex Certify ಆರೋಗ್ಯಕ್ಕೆ ಉತ್ತಮ ಮೆಂತ್ಯ ಸೊಪ್ಪಿನ ನಿಯಮಿತ ಸೇವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯಕ್ಕೆ ಉತ್ತಮ ಮೆಂತ್ಯ ಸೊಪ್ಪಿನ ನಿಯಮಿತ ಸೇವನೆ

ಮೆಂತ್ಯಕಾಳುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಅದೇ ರೀತಿ ಮೆಂತ್ಯ ಸೊಪ್ಪು ಕೂಡ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾಗಿ ಇದನ್ನು ನಿಯಮಿತವಾಗಿ ಬಳಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

*ಇದು ಹೃದಯ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ತೂಕ ಇಳಿಸಿಕೊಳ್ಳಲು ಸಹಕಾರಿ.

*ಮಧುಮೇಹ ಸಮಸ್ಯೆ ಇರುವವರು ತಮ್ಮ ಆಹಾರದಲ್ಲಿ ಮೆಂತ್ಯ ಸೊಪ್ಪನ್ನು ಸೇರಿಸಿಕೊಳ್ಳಿ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.

*ಮೆಂತ್ಯ ಎಲೆಗಳ ಸೇವನೆಯಿಂದ ಮಲಬದ್ಧತೆ ಸಮಸ್ಯೆ ನಿವಾರಿಸಬಹುದು. ಮತ್ತು ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ಇದನ್ನು ಆಹಾರದಲ್ಲಿ ಸೇರಿಸುವುದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...