alex Certify BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

ಬೆಂಗಳೂರು: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಪತ್ನಿ ಹಾಗೂ ಓರ್ವ ಪುತ್ರಿಯನ್ನು ಎಸ್.ಕೆ. ಜೈನ್ ಅಗಲಿದ್ದಾರೆ. ರಾಜ್ಯದ ವಿದ್ಯುನ್ಮಾನ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ತಮ್ಮ ನಿಖರವಾದ ವರ್ಷ, ರಾಶಿ ಭವಿಷ್ಯಕ್ಕೆ ಅವರು ಹೆಸರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...