alex Certify ದಾವಣಗೆರೆ ಜಿಲ್ಲೆಯ ಐವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾವಣಗೆರೆ ಜಿಲ್ಲೆಯ ಐವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...