alex Certify ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ರೇಣುಕಾಚಾರ್ಯ ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದಾಖಲಿಸಲಾಗಿದೆ. ಏಪ್ರಿಲ್ 2 ರಂದು ರೇಣುಕಾಚಾರ್ಯ ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದರು. ಸಭೆ ನಡೆಯುವ ವೇಳೆಯಲ್ಲೇ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಸಭೆಯನ್ನು ನಿಲ್ಲಿಸಿದ್ದರು. ಚುನಾವಣಾ ಅಧಿಕಾರಿ ವಿಜಯ್ ದೂರಿನ ಮೇರೆಗೆ ರೇಣುಕಾಚಾರ್ಯ ಹಾಗೂ ಸಂತೋಷ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...