ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಡಿ ಗ್ಯಾಂಗ್’ ನ ಮತ್ತೋರ್ವ ಆರೋಪಿ ಜೈಲಿನಿಂದ ರಿಲೀಸ್ ಆಗಿದ್ದಾನೆ.
ಪ್ರಕರಣದ ಎ-12 ಆರೋಪಿ ಲಕ್ಷ್ಮಣ್ ಶಿವಮೊಗ್ಗ ಜೈಲಿನಿಂದ ರಿಲೀಸ್ ಆಗಿದ್ದಾನೆ. ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ್ದಾನೆ. ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಜೈಲಿನಿಂದ ಹೊರ ಬರಲು ಒದ್ದಾಟ ನಡೆಸುತ್ತಿದ್ದಾರೆ. ಜಗದೀಶ್ ಹಾಗೂ ಅನು ಕುಮಾರ್ ಶ್ಯೂರಿಟಿ ಒದಗಿಸಲು ಸಾಧ್ಯವಾಗದೇ ಒದ್ದಾಡುತ್ತಿದ್ದಾರೆ.