alex Certify BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿಯೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾರು ಎಷ್ಟೇ ದೊಡ್ಡವರಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದರು.

ಸಂತ್ರಸ್ತ ಕುಟುಂಬದ ಜೊತೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ. ಸರ್ಕಾರ ಯಾರ ಒತ್ತಡಕ್ಕೂ ಮಣಿಯಲ್ಲ. ತಪ್ಪಿತಸ್ಥರಿಗೆ ಖಂಡಿತವಾಗಿಯೂ ಕಠಿಣ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...