alex Certify 75ನೇ ಗಣ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ದೇವಸ್ಥಾನಗಳಲ್ಲಿ 2 ದಿನ ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

75ನೇ ಗಣ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ದೇವಸ್ಥಾನಗಳಲ್ಲಿ 2 ದಿನ ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ

75ನೇ ಗಣರಾಜ್ಯೋತ್ಸವದ ಅಂಗವಾಗಿ ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ತಿಳಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜ.25 ಮತ್ತು ಜ.26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಜ.26 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...