alex Certify ರಾಷ್ಟ್ರಭಕ್ತನಾದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ಡಿ.ಕೆ.ಶಿ. ರಾಜೀನಾಮೆ ನೀಡಲಿ; ಸಚಿವ ಈಶ್ವರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರಭಕ್ತನಾದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ಡಿ.ಕೆ.ಶಿ. ರಾಜೀನಾಮೆ ನೀಡಲಿ; ಸಚಿವ ಈಶ್ವರಪ್ಪ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಎಷ್ಟೇ ಪ್ರತಿಭಟನೆ ಮಾಡಿದರೂ ರಾಜೀನಾಮೆ ಕೊಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಪ್ರತಿಭಟನೆ ಮಾಡಿಕೊಳ್ಳಲಿ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ಮೊದಲು ರಾಜೀನಾಮೆ ಕೊಡಲಿ. ರಾಷ್ಟ್ರಧ್ವಜವನ್ನು ದುರುಪಯೋಗ ಮಾಡಿಕೊಂಡವರು ಡಿ.ಕೆ. ಶಿವಕುಮಾರ್ ಎಂದು ಆರೋಪಿಸಿದ್ದಾರೆ.

ಜಾಮೀನಿನ ಮೇಲೆ ಹೊರಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲು ರಾಜೀನಾಮೆ ನೀಡಲಿ. ನಾನು ರಾಷ್ಟ್ರಭಕ್ತ, ನಾನೇಕೆ ರಾಜೀನಾಮೆ ನೀಡಲಿ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...