alex Certify ಯಾರಿಗೆ ಗೆಲುವು ಗೊತ್ತಾ…? ಇಂದು ಚುನಾವಣೆ ಫಲಿತಾಂಶ ಪ್ರಕಟ, ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರಿಗೆ ಗೆಲುವು ಗೊತ್ತಾ…? ಇಂದು ಚುನಾವಣೆ ಫಲಿತಾಂಶ ಪ್ರಕಟ, ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆ

 ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆಬೀಳಲಿದೆ.

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅದೇ ರೀತಿ ಅಕ್ಟೋಬರ್ 28 ರಂದು ನಡೆದಿದ್ದ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ನಾಲ್ಕು ಸ್ಥಾನಗಳ ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಕುತೂಹಲ ಮೂಡಿಸಿದೆ.

ಆರ್.ಆರ್. ನಗರ, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ. ಆದರೆ, ನಿಖರವಾದ ಫಲಿತಾಂಶ ತಿಳಿಯಲು ಮಧ್ಯಾಹ್ನದವರೆಗೆ ಕಾಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...