alex Certify BIG BREAKING: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು. ಅಂಚೆ ಮತ ಎಣಿಕೆ ನಡೆದಿದೆ. ಅಂಚೆ ಮತಗಳಲ್ಲಿ ರಮೇಶ ಭೂಸನೂರ ಮುನ್ನಡೆ ಗಳಿಸಿದ್ದಾರೆ. 1296 ಅಂಚೆ ಮತಗಳ ಎಣಿಕೆ ಕಾರ್ಯ ನಡೆಸಲಾಗಿದೆ.

ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರಿಗೆ ಆರಂಭಿಕ ಹಿನ್ನಡೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...