alex Certify BIG BREAKING: ಹಾನಗಲ್ ನಲ್ಲಿ ದಿಢೀರ್ ಬದಲಾವಣೆ, ಸಿಂದಗಿಯಲ್ಲಿ ಬಿಜೆಪಿ ನಾಗಾಲೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಾನಗಲ್ ನಲ್ಲಿ ದಿಢೀರ್ ಬದಲಾವಣೆ, ಸಿಂದಗಿಯಲ್ಲಿ ಬಿಜೆಪಿ ನಾಗಾಲೋಟ

ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಎರಡು ಸುತ್ತಿನಲ್ಲಿ ಮುನ್ನಡೆ ಗಳಿಸಿದ್ದ ಕಾಂಗ್ರೆಸ್ ಹಿನ್ನಡೆ ಕಂಡು ಮತ್ತೆ ಮುನ್ನಡೆ ಕಾಯ್ದುಕೊಂಡಿದೆ.

ಎರಡನೇ ಸುತ್ತಿನ ಬಳಿಕ ಬಿಜೆಪಿ 54 ಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ಮೂರನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡರೂ ಮತ್ತೆ ಕಾಂಗ್ರೆಸ್ ಮುನ್ನಡೆ ಗಳಿಸಿದೆ. ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆಯ ಕಣವಾಗಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 5570 ಮತಗಳ ಅಂತರದ ಮುನ್ನಡೆ ಗಳಿಸಿದ್ದಾರೆ. ಜೆಡಿಎಸ್ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...