alex Certify BIG BREAKING: ಮತ ಎಣಿಕೆ ಆರಂಭ – ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, ಮುನಿರತ್ನ, ರಾಜೇಶ್ ಗೌಡಗೆ ಲೀಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ ಎಣಿಕೆ ಆರಂಭ – ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, ಮುನಿರತ್ನ, ರಾಜೇಶ್ ಗೌಡಗೆ ಲೀಡ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 212, ಕಾಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ 135, ಜೆಡಿಎಸ್ ನ ಅಮ್ಮಾಜಮ್ಮ 79 ಮತ ಗಳಿಸಿದ್ದಾರೆ.

ಆರ್.ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 253. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 118, ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ 34 ಮತ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...