alex Certify ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಹತ್ಯೆ

ಮಂಗಳೂರು: ಮನೆಆವರಣದಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಸ್‌.ಪಿ. ಬಾಲಕೃಷ್ಣ ಭಟ್(73) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ. ಕಾಂಪೌಂಡ್ ನಲ್ಲಿ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೋಲೀಸರು ಬೇಟೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...