alex Certify ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಈ ಮೊದಲು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ಪ್ರಕಟಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿತ್ತು. ಇದೀಗ ಪರಿಸ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಮೇ 4ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 7 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...