alex Certify ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಬ್ರೇಕ್

ಬೆಂಗಳೂರು: ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ರಾಜ್ಯದಾದ್ಯಂತ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಅನಧಿಕೃತ ಬಡಾವಣೆಗಳ ನಿವೇಶನಗಳು, ಮನೆಗಳು, ನೋಂದಣಿ ಆಗುತ್ತಿವೆ. ಮೊದಲು ಇವುಗಳಿಗೆ ಕೇವಲ ಕಾಗದ ಪತ್ರ ಇದ್ದರೂ ನೋಂದಣಿ ಮಾಡಲಾಗುತ್ತಿತ್ತು. ಹೊಸ ತಿದ್ದುಪಡಿ ಕಾಯ್ದೆ ಅನ್ವಯ ಇ-ಖಾತಾ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇ- ಖಾತಾ ಇದ್ದರಷ್ಟೇ ಆಸ್ತಿಗಳ ನೋಂದಣಿಯಾಗಲಿದೆ. ಬೆಂಗಳೂರಿನಲ್ಲಿ ಚಾಲ್ತಿಯಲ್ಲಿರುವ ಬಿ-ಖಾತಾ ವಿತರಿಸುವ ಪದ್ಧತಿಯನ್ನು ರಾಜ್ಯದ ಉಳಿದ ಕಡೆ ಜಾರಿಗೊಳಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...