alex Certify BREAKING NEWS: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಮೂಲವೇತನಕ್ಕಿಂತ ಶೇ. 15 ರಷ್ಟು ಅಧಿಕ ಪ್ರಭಾರ ಭತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಮೂಲವೇತನಕ್ಕಿಂತ ಶೇ. 15 ರಷ್ಟು ಅಧಿಕ ಪ್ರಭಾರ ಭತ್ಯೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು, ಅಧಿಕಾರಿಗಳ ಪ್ರಭಾರ ಭತ್ಯೆ ಪರಿಷ್ಕರಣೆ ಮಾಡಲಾಗಿದೆ. ಹುದ್ದೆಯೊಂದಿಗೆ ಬೇರೆ ಹೆಚ್ಚುವರಿ ಹುದ್ದೆ ಪ್ರಭಾರ ವಹಿಸಿದಾಗ ನೀಡುವ ಭತ್ಯೆಯನ್ನು ಮೂಲವೇತನಕ್ಕಿಂತ ಶೇಕಡ 15 ರಷ್ಟು ಅಧಿಕ ಭತ್ಯೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರ ಪ್ರಭಾರ ಭತ್ಯೆಯನ್ನು ಸರ್ಕಾರ ಪರಿಷ್ಕರಣೆ ಮಾಡಿದ್ದು. ಹುದ್ದೆಯೊಂದಿಗೆ ಬೇರೆ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಾಗ ನೀಡುವ ಭತ್ಯೆಯನ್ನು ಮೂಲವೇತನಕ್ಕಿಂತ ಶೇಕಡ 15ರ ದರದಲ್ಲಿ ನೀಡಲು ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...