alex Certify ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

ಹೊರ ರಾಜ್ಯಗಳಿಂದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸುವ ಕುರಿತಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಮತ್ತು ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಕ್ಕಿ ದರ ಹೊಂದಾಣಿಕೆ, ಸಾಗಾಣಿಕೆ ವೆಚ್ಚ, ಖರೀದಿ ದರ ಮೊದಲಾದ ವಿಷಯಗಳ ಕುರಿತಾಗಿ ಮಹತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...