alex Certify 34 ರೂ.ಗೆ ಅಕ್ಕಿ ಸಿಗಲ್ಲ, ಕೆಜಿಗೆ 45 ರೂ. ಕೊಡಿ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

34 ರೂ.ಗೆ ಅಕ್ಕಿ ಸಿಗಲ್ಲ, ಕೆಜಿಗೆ 45 ರೂ. ಕೊಡಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಅಕ್ಕಿ ಕೊಡಬೇಕಿತ್ತು. ಅಕ್ಕಿಯ ಬದಲು ಹಣ ಕೊಡುತ್ತೇವೆ ಎಂದಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದರು. ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಜನರ ಕಿವಿಗೆ ಹೂವು ಇಡುತ್ತಿದೆ. 34 ರೂಪಾಯಿಗೆ ಅರ್ಜಿ ಸಿಗಲ್ಲ. ಪ್ರತಿ ಕೆಜಿಗೆ 45 ರೂಪಾಯಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...