alex Certify BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ

ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಹೊಂದಿಸಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವುದನ್ನು ಮುಂದುವರಿಸಲಾಗುತ್ತದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು.

ಆಹಾರ ಇಲಾಖೆ ಸಚಿವ ಕೆಎಸ್ ಮುನಿಯಪ್ಪ ಇತ್ತೀಚೆಗೆ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ. 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...