alex Certify ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ.

18 ವರ್ಷದ ಅಮರ್ ಮತ್ತು 16 ವರ್ಷದ ಮಲ್ಲಿಕಾರ್ಜುನ್ ಮೃತಪಟ್ಟವರು ಎಂದು ಹೇಳಲಾಗಿದೆ. ಬಿಸಿಲ ಬೇಗೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ ದಡೇಸುಗೂರು ಸಮೀಪ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕೆಸರಿನಲ್ಲಿ ಸಿಲುಕಿಕೊಂಡಿದ್ದಾರೆ. ಕೆಸರಿನಿಂದ ಹೊರಗೆ ಬರಲಾಗದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...