alex Certify ಮತ್ತಿನಲ್ಲಿ ರಸ್ತೆಯಲ್ಲೇ ಬರ್ತಡೇ ಆಚರಿಸಿ ರಂಪಾಟ: ಯುವಕರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತಿನಲ್ಲಿ ರಸ್ತೆಯಲ್ಲೇ ಬರ್ತಡೇ ಆಚರಿಸಿ ರಂಪಾಟ: ಯುವಕರು ವಶಕ್ಕೆ

ಕೋಲಾರ: ನಗರದ ಕುರುಬರಪೇಟೆ ಸಮೀಪ ರಸ್ತೆ ಮಧ್ಯದಲ್ಲಿ ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಯುವಕರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ರೀತಿ ಪುಂಡಾಟಿಕೆ ಮೆರೆದ ಯುವಕರನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಕುರುಬರ ಪೇಟೆ ರಸ್ತೆ ಮಧ್ಯದಲ್ಲಿ ಶ್ರೀಕಾಂತ್, ಅನಿಲ್ ಹಾಗೂ ಸ್ನೇಹಿತರು ಹುಟ್ಟುಹಬ್ಬ ಆಚರಿಸಿದ್ದು, ರಂಪಾಟ ಮಾಡಿ ವಾಹನ ಸಂಚಾರಕ್ಕೆ ಅಡಚಣೆ ಉಂಡು ಮಾಡಿದ್ದಾರೆ. ಅಲ್ಲದೇ, ತಡೆಯಲು ಹೋದ ಪೊಲೀಸರ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಕೋಲಾರ ನಗರ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...