alex Certify BREAKING : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್.!

ಬೆಂಗಳೂರು : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ.

ಕಾಂತಾರ ಚಿತ್ರಕ್ಕಾಗಿ ನಟ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು, ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಕಾಂತಾರಾ ಮತ್ತು ಕೆಜಿಎಫ್ ೨ ಗೆ ಅರ್ಹ ಮನ್ನಣೆ ಪಡೆದಿದೆ. ಇದು ನಿಜವಾಗಿಯೂ ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗದ ಹೊಳೆಯುವ ಕ್ಷಣ! ಎಂದು ಟ್ವೀಟ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...