alex Certify ಕರುವಿಗೆ ಬಾಟಲಿ ಹಾಲು ಕುಡಿಸಿದ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ; ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರುವಿಗೆ ಬಾಟಲಿ ಹಾಲು ಕುಡಿಸಿದ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ; ಫೋಟೋ ವೈರಲ್

ಸೆಲೆಬ್ರಿಟಿಗಳು ಅಂದರೆ ಹಾಗೆ ಏನೇ ಮಾಡಿದರೂ ಸುದ್ದಿ ಆಗುತ್ತದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಅವರ ಕುಟುಂಬ ಕರುವಿಗೆ ಬಾಟಲಿಯಲ್ಲಿ ಹಾಲು ಕುಡಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟ ರಾಕಿಂಗ್ ಸ್ಟಾರ್ ಯಶ್ , ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಸಮರ್ಥ್ ಫೀಡಿಂಗ್ ಬಾಟಲಿಯಲ್ಲಿ ಕರುವಿಗೆ ಹಾಲು ಕುಡಿಸಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹೆಚ್ಚುವರಿ ದಿನ, ಹೆಚ್ಚುವರಿ ಆಶೀರ್ವಾದ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...