alex Certify ಸರ್ಕಾರದ ಮರ್ಯಾದೆಗೆ ಧಕ್ಕೆ ತಂದ ಮಹಿಳಾ ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಕ್ರಮಕ್ಕೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಮರ್ಯಾದೆಗೆ ಧಕ್ಕೆ ತಂದ ಮಹಿಳಾ ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಕ್ರಮಕ್ಕೆ ಸೂಚನೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ.

ರಾಜ್ಯ ಸರ್ಕಾರದ ಮಾನ ಮರ್ಯಾದೆಯನ್ನು ಮಹಿಳಾ ಅಧಿಕಾರಿಗಳು ಹರಾಜು ಹಾಕುತ್ತಿದ್ದಾರೆ. ಕಿತ್ತಾಡುತ್ತಿರುವ ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಅಲ್ಲದೇ, ಅಧಿಕಾರಿಗಳು ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಲು ಸಿಎಂ ಸೂಚನೆ ನೀಡಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...