alex Certify BIG NEWS: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ‘ಕೊರೊನಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ‘ಕೊರೊನಾ’

ಕ್ರಿಕೆಟ್ ಟೂರ್ನಿಗಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ಗೆ ತೆರಳಿದ್ದು, ಜುಲೈ 1ರಂದು 5ನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಬೇಕಾಗಿತ್ತು. ಇದರ ಮಧ್ಯೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಸೋಂಕು ತಗುಲಿದೆ.

ಶನಿವಾರದಂದು ರೋಹಿತ್ ಶರ್ಮಾ ಅವರಿಗೆ ಇಂಗ್ಲೆಂಡಿನ ಲಿಸಿಸ್ಟರ್ ನಲ್ಲಿ ರ್ಯಾಪಿಡ್ ಅಂಟಿಜನ್ ಟೆಸ್ಟ್ ನಡೆಸಲಾಗಿದ್ದು, ವೇಳೆ ಪಾಸಿಟಿವ್ ಕಂಡುಬಂದಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಂಕಿಗೊಳಗಾಗಿರುವ ರೋಹಿತ್ ಶರ್ಮಾ ಅವರನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡ ನಿಗಾ ಇರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯ ಆಡಲಿದ್ದಾರಾ ಎಂಬುದು ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...