alex Certify ಚಲಿಸುತ್ತಿದ್ದ ಬೈಕ್ ನಲ್ಲೇ ಜೋಡಿಗಳ ರೊಮ್ಯಾನ್ಸ್ : ವಿಡಿಯೋ ವೈರಲ್ |Watch Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬೈಕ್ ನಲ್ಲೇ ಜೋಡಿಗಳ ರೊಮ್ಯಾನ್ಸ್ : ವಿಡಿಯೋ ವೈರಲ್ |Watch Video

ಮುಂಬೈನ ನಡು ರಸ್ತೆಯಲ್ಲೇ ಚಲಿಸುವ ಗಾಡಿ ಮೇಲೆ ಜೋಡಿಗಳು ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ.

ಯುವಕ ಬೈಕ್ ಚಲಾಯಿಸುತ್ತಿದ್ದರೆ, ಯುವತಿ ಬೆಡ್ ಶೀಟ್ ತರಹದ ಬಟ್ಟೆ ಹೊದ್ದು ಬೈಕ್ ನ ಮುಂದೆ ಕುಳಿತಿದ್ದಾಳೆ. ಚಲಿಸುವ ಬೈಕ್ ನಲ್ಲೇ ಜೋಡಿಗಳು ರೊಮ್ಯಾನ್ಸ್ ಮಾಡಿದ್ದಾರೆ. ಬೈಕ್ ನ ಹಿಂದೆ ಬರುತ್ತಿದ್ದ ವಾಹನ ಸವಾರರೊಬ್ಬರು ಇದನ್ನು ಸೆರೆ ಹಿಡಿದಿದ್ದಾರೆ.

ಬಾಂದ್ರಾದಲ್ಲಿ ಈ ಘಟನೆ ನಡೆದಿದ್ದು, ಸ್ಕೂಟಿಯಲ್ಲಿ ದಂಪತಿಗಳು ತಬ್ಬಿಕೊಳ್ಳುವುದನ್ನು ಮತ್ತು ಚುಂಬಿಸುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ, ಯುವತಿ ತನ್ನ ಯುವಕನ ಬಿಗಿಯಾದ ಅಪ್ಪುಗೆಯಲ್ಲಿ ಮುಳುಗಿ ಹೋಗಿದ್ದಳು. ಹುಡುಗ ಸ್ಕೂಟಿ ಚಲಾಯಿಸುತ್ತಿದ್ದರೆ ಹುಡುಗಿ ಆತನನ್ನು ಗಟ್ಟಿಯಾಗಿ ಅಪ್ಪಿಕೊಂಡು ಕುಳಿತಿದ್ದಳು. ಇಬ್ಬರೂ ಕೂಡ ಹೆಲ್ಮೆಟ್ ಧರಿಸಿರಲಿಲ್ಲ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...