alex Certify ಪರ್ವತ ಮಾಲಾ ಯೋಜನೆಯಡಿ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರ್ವತ ಮಾಲಾ ಯೋಜನೆಯಡಿ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ

ನವದೆಹಲಿ: ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲಾಗುವುದು. ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪರ್ವತಮಾಲಾ ಪರಿಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ವಿಸ್ತೃತ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಲೋಕಸಭೆಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ನಿರ್ಮಾಣ ಮಾಡುವ ರೋಪ್ ವೇ 0.74 ಕಿ.ಮೀ. ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...