alex Certify ರಿಲೀಸ್ ಆಯ್ತು ‘ರೋಜಸ್’ ಕಿರು ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಲೀಸ್ ಆಯ್ತು ‘ರೋಜಸ್’ ಕಿರು ಚಿತ್ರ

‘ರೋಜಸ್’ ಎಂಬ ಕಿರುಚಿತ್ರ ಏಟು ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಹೊಸಬರ ಈ ಪ್ರಯತ್ನಕ್ಕೆ ನೋಡುಗರಿಂದ ಸಾಕಷ್ಟು ಮೆಚ್ಚುಗೆ ದೊರೆತಿದೆ.

ಶಶಿಕಿರಣ್ ಈ ಶಾರ್ಟ್ ಫಿಲಂ ಅನ್ನು ನಿರ್ದೇಶಿಸಿದ್ದು, ಮಾಯ ಚಿತ್ರ ಪ್ರೊಡಕ್ಷನ್ ಬ್ಯಾನರ್ ನಡಿ ರೋಹಿತ್ ನಿರ್ಮಾಣ ಮಾಡಿದ್ದಾರೆ. ರೋಹಿತ್, ವಿನುತಾ, ಶೈಲಜಾ, ಮತ್ತು ಪ್ರಶಾಂತ್ ಈ ಶಾರ್ಟ್ ಫಿಲಂನ ಪ್ರಮುಖ ಪಾತ್ರಗಳಾಗಿದ್ದು, ಗಿರೀಶ್ ಹೋತೂರ್ ಹಾಗೂ ರವೀಶ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಸತೀಶ್ ರಾಜೇಂದ್ರನ್ ಅವರ ಛಾಯಾಗ್ರಾಹಣ ಉಜ್ವಲ್ ಚಂದ್ರ ಅವರ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...