alex Certify ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಶೀಟರ್ಸ್ ಅರೆಸ್ಟ್: ರೌಡಿ ಸೋದರರ ಜೈಲಿಗಟ್ಟಿದ ಸಿಸಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಶೀಟರ್ಸ್ ಅರೆಸ್ಟ್: ರೌಡಿ ಸೋದರರ ಜೈಲಿಗಟ್ಟಿದ ಸಿಸಿಬಿ

ಬೆಂಗಳೂರು: ಗೂಂಡಾ ಕಾಯ್ದೆಯಡಿ ಇಬ್ಬರು ಕುಖ್ಯಾತ ರೌಡಿಶೀಟರ್ ಗಳನ್ನು ಬಂಧಿಸಲಾಗಿದೆ. ಕುಖ್ಯಾತ ರೌಡಿ ಸಹೋದರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಾಗರ್ ಅಲಿಯಾಸ್ ವೀರು ಮತ್ತು ಸಂಜಯ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಕುಳ್ಳ ರಿಜ್ವಾನ್ ಸಹಚರರಾದ ವೀರು ಮತ್ತು ಸಂಜು ಸಹೋದರರು ಹನುಮಂತನಗರ, ಆರ್‌ಎಂಸಿ ಯಾರ್ಡ್ ಠಾಣೆಗಳ ರೌಡಿಶೀಟರ್ ಗಳಾಗಿದ್ದಾರೆ. ಇವರು ಕೊಲೆ ಯತ್ನ, ದರೋಡೆ, ಸುಲಿಗೆ, ಅಪಹರಣ ಕೇಸ್ ಗಳಲ್ಲಿ ಸಕ್ರಿಯರಾಗಿದ್ದರು. ಇವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...