alex Certify ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ: ಇಬ್ಬರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ: ಇಬ್ಬರ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ ಗಲಾಟೆ ನಡೆಸಿದ್ದಾನೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರೌಡಿಶೀಟರ್ ಸಮೀರ್ ಗಲಾಟೆ ಮಾಡಿದವ. ಕುಡಿದ ಮತ್ತಿನಲ್ಲಿ ಜೀವಿತ್ ಮತ್ತು ಅಪ್ರೋಜ್ ಎಂಬುವರ ಮೇಲೆ ಸಮೀರ್ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...