alex Certify ಬಿಜೆಪಿ ಸೇರಲು ಸಜ್ಜಾಗಿದ್ದ ಸೈಲೆಂಟ್ ಸುನಿಲ್ ಗೆ ಬಿಗ್ ಶಾಕ್: ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳಲ್ಲ ಸಿಎಂ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸೇರಲು ಸಜ್ಜಾಗಿದ್ದ ಸೈಲೆಂಟ್ ಸುನಿಲ್ ಗೆ ಬಿಗ್ ಶಾಕ್: ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳಲ್ಲ ಸಿಎಂ ಸ್ಪಷ್ಟನೆ

ಬೆಂಗಳೂರು: ನಮ್ಮ ಪಕ್ಷ ಯಾವುದೇ ರೌಡಿಶೀಟರ್ ಗಳಿಗೆ ಮನ್ನಣೆ ನೀಡುವುದಿಲ್ಲ. ಸೈಲೆಂಟ್ ಸುನಿಲ ಸೇರಿ ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ರೌಡಿಶೀಟರ್ ಗಳನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...