alex Certify BIG BREAKING: ಮೊದಲ ಸುತ್ತಿನಲ್ಲಿ ಮುನಿರತ್ನಗೆ 3130 ಮತಗಳ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೊದಲ ಸುತ್ತಿನಲ್ಲಿ ಮುನಿರತ್ನಗೆ 3130 ಮತಗಳ ಮುನ್ನಡೆ

ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೂರು ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುನಿರತ್ನ ಮೊದಲ ಸುತ್ತಿನಲ್ಲಿ 3130 ಮತಗಳ ಅಂತರದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರಿಗಿಂತ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೊದಲ ಸುತ್ತಿನಲ್ಲಿ ಮೂರು ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...