alex Certify BIG BREAKING: ಮುನಿರತ್ನಗೆ 5 ಸಾವಿರ ಮತಗಳ ಭಾರೀ ಮುನ್ನಡೆ, ಶಿರಾದಲ್ಲೂ ಬಿಜೆಪಿ ಲೀಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುನಿರತ್ನಗೆ 5 ಸಾವಿರ ಮತಗಳ ಭಾರೀ ಮುನ್ನಡೆ, ಶಿರಾದಲ್ಲೂ ಬಿಜೆಪಿ ಲೀಡ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಮುಂದುವರೆದಿದೆ.

ಆರ್.ಆರ್. ನಗರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ 5300 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 2082, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 1100 ಮತ ಗಳಿಸಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 1202, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 890, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 221 ಮತ ಗಳಿಸಿದ್ದಾರೆ. ಮತ ಎಣಿಕೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...