alex Certify ಆರ್.ಆರ್. ನಗರದಲ್ಲಿ ಕಡಿಮೆ ಮತದಾನವಾಗಿದ್ದರಿಂದ ಲಾಭ ಯಾರಿಗೆ ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್.ಆರ್. ನಗರದಲ್ಲಿ ಕಡಿಮೆ ಮತದಾನವಾಗಿದ್ದರಿಂದ ಲಾಭ ಯಾರಿಗೆ ಗೊತ್ತಾ..?

ಬೆಂಗಳೂರು: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಫಲಿತಾಂಶ ಎದುರು ನೋಡಲಾಗುತ್ತಿದೆ.

ಇದೇ ವೇಳೆ ಸೋಲು, ಗೆಲುವಿನ ಕುರಿತಾಗಿ ಲೆಕ್ಕಾಚಾರ ಶುರುವಾಗಿದೆ. ಆರ್.ಆರ್. ನಗರದಲ್ಲಿ ಕಡಿಮೆ ಮತದಾನವಾಗಿರುವ ಬಗ್ಗೆ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದ್ದು, ಕಡಿಮೆ ಮತದಾನವಾಗಿರುವುದರಿಂದ  ಕಾಂಗ್ರೆಸ್ ಗೆ ಲಾಭವಾಗುತ್ತಾ? ಇಲ್ಲ ಬಿಜೆಪಿ, ಜೆಡಿಎಸ್ ಜಯಗಳಿಸುತ್ತಾ ಎನ್ನುವ ಕುರಿತಾಗಿ ಚರ್ಚೆ ನಡೆದಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಆರ್. ಆರ್. ನಗರದಲ್ಲಿ ಕಡಿಮೆ ಮತದಾನವಾಗಿರುವುದರಿಂದ ನಮಗೆ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಆರ್.ಆರ್. ನಗರದಲ್ಲಿ ಕಡಿಮೆ ಮತದಾನವಾಗಿರುವುದರಿಂದ ನಮಗೆ ಲಾಭವಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...