alex Certify 10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ ಪಾಸಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಮಂಡಳಿ 1,785 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ.

ತಾತ್ಕಾಲಿಕ ಹುದ್ದೆ ಇವಾಗಿದ್ದು, ಅರ್ಜಿ ಸಲ್ಲಿಸುವವರು ಶೇಕಡ 50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಪಾಸ್ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು.

ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿ ಹೊಂದಿರಬೇಕು. ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ. ನವೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ವಿವರಗಳಿಗಾಗಿ www.rrcser.co.in ವೆಬ್ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...