RTE ಅಡಿ ಶಾಲೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾರ್ಚ್ 20 ರಿಂದ ಅರ್ಜಿ ಸ್ವೀಕಾರ ಆರಂಭ

ಶಿಕ್ಷಣ ಹಕ್ಕು ಕಾಯ್ದೆ ಅಡಿ ಶಾಲೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮಾರ್ಚ್ 20 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು 2023 – 24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಅಡಿ ಮಾರ್ಚ್ 20 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಹೇಳಿದೆ.

ಇನ್ನೂ ಒಂದು ತಿಂಗಳು ಕಾಲಾವಕಾಶ ಇರುವ ಕಾರಣ ಪೋಷಕರು, ಅಗತ್ಯ ದಾಖಲೆಗಳನ್ನು ಸಿದ್ಧ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಇಲಾಖೆಯ ವೆಬ್ ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ತಮ್ಮ ವ್ಯಾಪ್ತಿಗೆ ಬರುವ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

RTE Admission circular 14.02.23

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read