alex Certify ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿತ್ತು. ಪೋಷಕರ ಒತ್ತಾಯದ ಮೇರೆಗೆ ಮೇ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೇ 18ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದ್ದು, ಮೇ 19 ರಿಂದ ದಾಖಲಾತಿ ಶುರುವಾಗಲಿದೆ. ಎರಡನೇ ಹಂತದ ಸೀಟು ಹಂಚಿಕೆ ಫಲಿತಾಂಶ ಜೂನ್ 6 ರಂದು ಪ್ರಕಟವಾಗಲಿದೆ. ಆರ್‌ಟಿಇ ಪ್ರವೇಶ ಕುರಿತ ಮಾಹಿತಿಗಾಗಿ ಶಿಕ್ಷಣ ಇಲಾಖೆಯ ವೆಬ್ಸೈಟ್ https://school education.kar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...