alex Certify RTE ಪ್ರವೇಶ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RTE ಪ್ರವೇಶ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(RTE) ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಈ ಕಾರಣದಿಂದ 2021 -22 ನೇ ಸಾಲಿನ ಆರ್.ಟಿ.ಇ. ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನ ನಿಗದಿಪಡಿಸಲಾಗಿದ್ದು, ಏಪ್ರಿಲ್ 30 ರಂದು ಲಾಟರಿ ಪ್ರಕ್ರಿಯೆಗೆ ಅರ್ಹರಾದ ಮಕ್ಕಳ ಪಟ್ಟಿ ಬಿಡುಗಡೆ ಮಾಡಿ ಮೇ 7 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಬೇಕಿತ್ತು. ಮುಂದಿನ ದಿನಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...