alex Certify RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ

ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ.

ಈ ರೀತಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರರೊಬ್ಬರು ಕೇಳಿದ ಪ್ರಶ್ನೆಗೆ ಮಾಹಿತಿ ನೀಡದ ಕಾರಣಕ್ಕೆ ಗ್ರಾಮ ಪಂಚಾಯಿತಿ ಪಿಡಿಓ, ಸಾರ್ವಜನಿಕ ಮಾಹಿತಿ ಅಧಿಕಾರಿಯೊಬ್ಬರಿಗೆ ಈಗ ದಂಡ ವಿಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗೊಳಿಗೆ ಗ್ರಾಮ ಪಂಚಾಯಿತಿ ಪಿಡಿಓ ವಿನಾಯಕ ಅವರಿಗೆ ರಾಜ್ಯ ಮಾಹಿತಿ ಆಯೋಗ 15,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...