alex Certify BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು: ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ.

ಪ್ರದೀಪ್ (38) ಮೃತ ದುರ್ದೈವಿ. ಕಾರ್ ಶೆಡ್ ನಲ್ಲಿ ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪ್ರದೀಪ್ ಶವ ಪತ್ತೆಯಾಗಿದೆ. ಪ್ರದೀಪ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...