alex Certify ಕುಟುಂಬ ಸಮೇತ ದುಬೈಗೆ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬ ಸಮೇತ ದುಬೈಗೆ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.

ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...