alex Certify BIG BREAKING: 34 ದಿನಗಳ ರಷ್ಯಾ – ಉಕ್ರೇನ್ ಘೋರ ಯುದ್ಧದ ನಡುವೆ ಹೊಸ ಬೆಳವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 34 ದಿನಗಳ ರಷ್ಯಾ – ಉಕ್ರೇನ್ ಘೋರ ಯುದ್ಧದ ನಡುವೆ ಹೊಸ ಬೆಳವಣಿಗೆ

ಕಳೆದ 34 ದಿನಗಳಿಂದ ನಡೆಯುತ್ತಿರುವ ರಷ್ಯಾ -ಯುಕ್ರೇನ್ ಯುದ್ಧದ ನಡುವೆ ಬೆಳವಣಿಗೆಯೊಂದು ನಡೆದಿದೆ. ರಷ್ಯಾ ಮತ್ತು ಉಕ್ರೇನ್ ಶಾಂತಿ ಮಾತುಕತೆಯ ಪ್ರಯತ್ನದಲ್ಲಿ ಸ್ವಲ್ಪ ಯಶಸ್ಸು ಸಿಕ್ಕಿದೆ.

ಉಕ್ರೇನ್ ನ ಕೀವ್ ಮತ್ತು ಚೆರ್ನಿಹಿವ್ ನಲ್ಲಿ ದಾಳಿ ತೀವ್ರಗೊಳಿಸದಿರಲು ರಷ್ಯಾ ಸಮ್ಮತಿಸಿದೆ. ಇಸ್ತಾಂಬುಲ್ ನಲ್ಲಿ ನಡೆದ ಮಾತುಕತೆಯಲ್ಲಿ ರಷ್ಯಾ ಸಮ್ಮತಿ ನೀಡಿದೆ. ಭಾರಿ ಪ್ರಮಾಣದ ದಾಳಿಯನ್ನು ನಿಲ್ಲಿಸಲು ರಷ್ಯಾ ಒಪ್ಪಿಗೆ ಸೂಚಿಸಿದೆ. ಉಭಯ ದೇಶಗಳ ನಿಯೋಗ ಮಟ್ಟದ ಮಾತುಕತೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.

ಉಕ್ರೇನಿಯನ್ ರಾಜಧಾನಿ ಕೈವ್ ಬಳಿ ಮಾಸ್ಕೋ ತನ್ನ ಮಿಲಿಟರಿ ಪ್ರಮಾಣವನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಲಿದೆ ಎಂದು ರಷ್ಯಾದ ಉಪ ರಕ್ಷಣಾ ಸಚಿವ ಅಲೆಕ್ಸಾಂಡರ್ ಫೋಮಿನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...