alex Certify ತೀವ್ರ ಕುತೂಹಲ ಮೂಡಿಸಿದೆ ಬಿಜೆಪಿ ನಾಯಕರ ನಡೆ : ʻಕಾಂಗ್ರೆಸ್ ಔತಣಕೂಟʼದಲ್ಲಿ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೀವ್ರ ಕುತೂಹಲ ಮೂಡಿಸಿದೆ ಬಿಜೆಪಿ ನಾಯಕರ ನಡೆ : ʻಕಾಂಗ್ರೆಸ್ ಔತಣಕೂಟʼದಲ್ಲಿ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ!

ಬೆಳಗಾವಿ : ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯುಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು, ಶಾಸಕ S.T ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಔತಣಕೂಟದಲ್ಲಿ ಭಾಗವಹಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದರು.

ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...