alex Certify ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `SA-2 ಪರೀಕ್ಷೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `SA-2 ಪರೀಕ್ಷೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.

2023-24ನೇ ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು ವಾರ್ಷಿಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯನ್ನು ಸಕ್ಷಮ ಪ್ರಾಧಿಕಾರವೆಂದು ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಕಲಂ 22 ರ ಅನ್ವಯ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...