alex Certify BREAKING : ಕಾಲು ಜಾರಿ ಬಿದ್ದ `ಸಾಲುಮರದ ತಿಮ್ಮಕ್ಕ’ : ಅಪೋಲೋ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾಲು ಜಾರಿ ಬಿದ್ದ `ಸಾಲುಮರದ ತಿಮ್ಮಕ್ಕ’ : ಅಪೋಲೋ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಇಂದು ಸಂಜೆ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಬೆಂಗಳೂರಿನ ಆಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಸದ್ಯ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...