alex Certify ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಶೀಘ್ರವೇ ಬಾಲಿವುಡ್ ಗೆ ಎಂಟ್ರಿ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಶೀಘ್ರವೇ ಬಾಲಿವುಡ್ ಗೆ ಎಂಟ್ರಿ….?

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಾರಾ ತೆಂಡೂಲ್ಕರ್, ಶೀಘ್ರದಲ್ಲೇ ಬಾಲಿವುಡ್ ಗೆ ಪಾದಾರ್ಪಣೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ನಟನೆಯಲ್ಲಿ ಆಸಕ್ತಿ ಹೊಂದಿರುವ ಸಾರಾ ಜಾಹಿರಾತುಗಳ ಮೂಲಕ ತಮ್ಮ ನಟನಾ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಹುಣಸೂರಿನಲ್ಲಿ ಸಂಸದ ಪ್ರಜ್ವಲ್‌ ರೇವಣ್ಣರಿಂದ ಇಫ್ತಿಯಾರ್ ಕೂಟ ಆಯೋಜನೆ

ಅವರು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಾಗ ಸಾರಾ ಇನ್ನೇನು ಬಾಲಿವುಡ್ ಗೆ ಬಂದೆ ಬಿಡುತ್ತಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಕಾಲ ಸನ್ನಿಹಿತವಾಗಿದ್ದು, ತನ್ನ ನಟನಾ ಕೌಶಲ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಬಹುದು.

ತಮ್ಮ ಮೊದಲ ಮಾಡೆಲಿಂಗ್ ವಿಡಿಯೋದಲ್ಲಿ ಸಾರಾ, ನಟಿ ಬನಿತಾ ಸಂಧು ಮತ್ತು ತಾನಿಯಾ ಶ್ರಾಫ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಮಂತ್ರಮುಗ್ಧಗೊಳಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...