alex Certify ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ರಚನೆ ಸಂಬಂಧ ಬಜೆಟ್ನಲ್ಲಿ ಘೋಷಣೆ ಹೊರಬೀಳಲಿದೆ. ಇದಕ್ಕಾಗಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರಿ ನೌಕರರ ಮಾದರಿ ವೇತನ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದು, ವೇತನ ತಾರತಮ್ಯ ನಿವಾರಿಸಲು ಸರ್ಕಾರ 7ನೇ ವೇತನ ಆಯೋಗ ರಚಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಂತೆ 7ನೇ ವೇತನ ಆಯೋಗವನ್ನು ಸರ್ಕಾರ ರಚನೆ ಮಾಡಲಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದ ಆಯೋಗವನ್ನು ರಚಿಸಲಾಗುವುದು, ಅಥವಾ ಅಧಿಕಾರಿಗಳ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...