alex Certify ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ವೇತನ ಆಯೋಗ ರಚನೆಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಜೆ. ಕುಮಾರ್, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ, ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 6ನೇ ವೇತನ ಆಯೋಗದ ಶಿಫಾರಸುಗಳ ಪರಿಷ್ಕರಣೆ ಅವಧಿ ಮುಕ್ತಾಯವಾಗಿದ್ದು, 7ನೇ ವೇತನ ಆಯೋಗ ರಚಿಸಬೇಕು. ಮಧ್ಯಂತರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...