alex Certify ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 24 ಜನರಿಗೆ ಟಿಕೆಟ್ ನೀಡಲು ಪಕ್ಷದ ಶಾಸಕರು, ಮಾಜಿ ಶಾಸಕರ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 24 ಜನರಿಗೆ ಟಿಕೆಟ್ ನೀಡಲು ಪಕ್ಷದ ಶಾಸಕರು, ಮಾಜಿ ಶಾಸಕರ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ 23 -24 ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು, ಮಾಜಿ ಶಾಸಕರ ಸಭೆಯಲ್ಲಿ ಒತ್ತಾಯಿಸಲಾಗಿದೆ.

ಕಳೆದ ಚುನಾವಣೆಯಲ್ಲಿ ಮುಸ್ಲಿಮರಿಗೆ 17 ಟಿಕೆಟ್ ನೀಡಲಾಗಿತ್ತು. ಇವರಲ್ಲಿ ಮುಸ್ಲಿಂ ಸಮುದಾಯದ 7 ಜನ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಮುಸ್ಲಿಂ ಸಮುದಾಯದವರು ಗೆಲ್ಲುವ ಅವಕಾಶ ಹೆಚ್ಚಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ 23 -24 ಟಿಕೆಟ್ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ ಮುಂದೆ ಬೇಡಿಕೆ ಇಡುವಂತೆ ಸಭೆಯಲ್ಲಿ ಒತ್ತಾಯಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಶಾಸಕರು, ಮುಖಂಡರ ಸಭೆಯಲ್ಲಿ ಆಗ್ರಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...